Breaking News

ಚಿನ್ನಮ್ಮ ಅಂಬೆಕಲ್ಲು ನಿಧನ

Advt_Headding_Middle

 

ನಾಲ್ಕೂರು ಗ್ರಾಮದ ದಿ.ಮೇದಪ್ಪ ಗೌಡ ಅಂಬೆಕಲ್ಲು ರವರ ಪತ್ನಿ ಚಿನ್ನಮ್ಮ ಅಂಬೆಕಲ್ಲು ಅ.4 ರ ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗಂಗಾಧರ ಅಂಬೆಕಲ್ಲು, ಹರ್ಷನಾಥ ಅಂಬೆಕಲ್ಲು ಹಾಗೂ ಮೂವರು ಪುತ್ರಿಯರನ್ನು, ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.