ನಿಖಿಲ್ ಜೆ. ಜಾಲ್ತಾರು ನವೋದಯ ವಿದ್ಯಾಲಯಕ್ಕೆ ಆಯ್ಕೆ

Advt_Headding_Middle

 

ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ನಿಖಿಲ್ ಜೆ. ಜಾಲ್ತಾರು ಆಯ್ಕೆಯಾಗಿದ್ದಾರೆ.


ಇವರು ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆಯ ಬಾಲಕೃಷ್ಣ ಜೆ. ಮತ್ತು ಮಮತಾ ದಂಪತಿಗಳ ಪುತ್ರ .
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 6 ನೇ ತರಗತಿ ವಿದ್ಯಾಭ್ಯಾಸ ಪೂರೈಸಿದ್ದಾರೆ. ಇವರಿಗೆ ಶಿಕ್ಷಕಿ ದೃಶ್ಯರವರು ತರಬೇತಿ ನೀಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.