Breaking News

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಫಲಾನುಭವಿಗಳಿಗೆ ಉಜ್ವಲ ಯೋಜನೆಯ ಗ್ಯಾಸ್ ವಿತರಣೆ

Advt_Headding_Middle

 

 

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ನರೇಂದ್ರ ಮೋದಿಯವರ ಉಜ್ವಲ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ಒದಗಿಸಲಾಯಿತು . ಮೂಡಾಯಿತೋಟದ ಫಲಾನುಭವಿಗಳು ಪಡೆದುಕೊಂಡರು .
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಗ್ಯಾಸ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಗ್ರಾಮ ಪಂಚಾಯತ್ ಸದಸ್ಯರಾದ ವೀಣಾ ಮೂಡಾಯಿತೋಟ, ಜಯಶ್ರೀ ತಡಗಜೆ, ಪ್ರೇಮಚಂದ್ರ ಪ್ರೇಮ್ ಸ್ಟುಡಿಯೋ ಬೆಳ್ಳಾರೆ ಉಪಸ್ಥಿತರಿದ್ದರು ಬೆಳ್ಳಾರೆಯಲ್ಲಿ 65 ಜನ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.