ನಿರ್ಮಿತ್ ಕೆ .ಯು. ನವೋದಯ ವಿದ್ಯಾಲಯಕ್ಕೆ ಆಯ್ಕೆ 

Advt_Headding_Middle

ನವದೆಹಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ಸಂಯೋಜಿತವಾಗಿರುವ 2020-21ನೇ ಸಾಲಿನ ಜವಾಹರ್ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ನಿರ್ಮಿತ್ ಕೆ.ಯು ಆಯ್ಕೆಯಾಗಿರುತ್ತಾರೆ. ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಉಮೇಶ್ .ಎ ಮತ್ತು ಕುಸುಮಾ ದಂಪತಿಗಳ ಪುತ್ರ . 1ರಿಂದ 5ನೇತರಗತಿಯನ್ನು ಸ.ಕಿ.ಪ್ರಾ .ಶಾಲೆ ಕುಲ್ಕುಂದ ದಲ್ಲಿ ಪೂರೈಸಿದ್ದು, ಪ್ರಸ್ತುತ 6ನೇ ತರಗತಿಯನ್ನು ಸ.ಮಾ.ಹಿ.ಪ್ರಾ.ಶಾಲೆ ಸುಬ್ರಹ್ಮಣ್ಯ ದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಕುಲ್ಕುಂದ ಶಾಲೆಯ ಶಿಕ್ಷಕಿ ಶ್ರೀಮತಿ ಲೀಲಾ ಕುಮಾರಿ.ಟಿ ಇವರು ಮಾರ್ಗದರ್ಶನ ನೀಡಿರುತ್ತಾರೆ .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.