Breaking News

ಮುರುಳ್ಯ ವ್ಯಾಪ್ತಿಯಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಮನವಿ

Advt_Headding_Middle

ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಿನಗರ ಶಾಲಾ ಮುಂಭಾಗದಲ್ಲಿರುವ ಕ್ವಾಟ್ರಸ್ ನಲ್ಲಿ ಅಂಗಡಿಗಳು ಮತ್ತು ಹಿಂದು-ಮುಸ್ಲಿಮರ ಧಾರ್ಮಿಕ ಕೇಂದ್ರಗಳಿದ್ದು, ಜನ ಸಂಚಾರಕ್ಕಾಗಿ ಬೀದಿ ದೀಪದ ಅವಶ್ಯಕತೆ ಇದೆ. ಇದಕ್ಕಾಗಿ ಬೀದಿ ದೀಪ ಅಳವಡಿಸಬೇಕೆಂದು ಆಗ್ರಹಿಸಿ ಮುರುಳ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುರುಳ್ಯ ಗ್ರಾಮ ಸಮಿತಿ ಅಧ್ಯಕ್ಷ ಬಶೀರ್ ಸಮಹಾದಿ, ಕಾರ್ಯಕರ್ತರಾದ ನೌಫಲ್, ಸುಫೈಲ್ ಹಾಗೂ ಅನ್ಫಲ್ ಷಾ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.