Breaking News

ಸಜ್ಜನ ಪ್ರತಿಷ್ಠಾನದ ವತಿಯಿಂದ ಅಂಬ್ಯುಲೆನ್ಸ್ ಚಾಲಕರಿಗೆ ಪಿಪಿಇ ಕಿಟ್ ಹಾಗೂ ಕೊರೊನಾ ಮುಂಜಾಗ್ರತಾ ಪರಿಕರ ವಿತರಣೆ

Advt_Headding_Middle

 

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಕೊರೊನಾ ಸಂದರ್ಭದಲ್ಲಿ ಸೇವೆ ನಿರ್ವಹಿಸಿದ ಕೊರೊನಾ ವಾರಿಯರ್ಸ್‌ಗಳಾದ ಅಂಬ್ಯುಲೆನ್ಸ್ ಚಾಲಕರಿಗೆ ಸಜ್ಜನ ಪ್ರತಿಷ್ಠಾನದ ವತಿಯಿಂದ ಪಿ ಪಿ ಇ ಕಿಟ್, ಸ್ಯಾನಿಟೈಸರ್, ಮಾಸ್ಕ್ , ಗ್ಲೌಸ್ ವಿತರಿಸಿದರು.
ಸಜ್ಜನ ಪ್ರತಿಷ್ಠಾನ ನಿರ್ದೇಶಕ ಶರೀಫ್ ಜಟ್ಟಿಪಳ್ಳ, ಸುದ್ದಿ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಿರೀಶ್ ಅಡ್ಪಂಗಾಯ, ಅಚ್ಚು ಪ್ರಗತಿ ಅಂಬ್ಯುಲೆನ್ಸ್, ಅಂಬ್ಯುಲೆನ್ಸ್ ಚಾಲಕರಾದ ಜೀವನ್, ಸೇಮಿರ್ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.