Breaking News

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ 100 ಊಟದ ಬಟ್ಟಲು ಕೊಡುಗೆ

Advt_Headding_Middle

 

 

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಶ್ರೀ ದುರ್ಗಾಪರಮೇಶ್ವರಿ ನವೋದಯ ಸ್ವಸಹಾಯ ಸಂಘದ ವತಿಯಿಂದ ನೂರು ಊಟದ ಸ್ಟೀಲ್ ಬಟ್ಟಲುಗಳನ್ನು ಕೊಡುಗೆ ನೀಡಲಾಯಿತು.
ದೇವಾಲಯದ ಪ್ರಧಾನ ಅರ್ಚಕ ಶ್ರೀಹರಿ ಕುಂಜುರಾಯರ ಮೂಲಕ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು,ಸದಸ್ಯರು, ಉತ್ಸವ ಸಮಿತಿಯ ಯತೀಂದ್ರನಾಥ ರೈ ಪಿ.ಡಿ. ನವೀನ್ ಕುಮಾರ್ ಬೊಳ್ಕಜೆ, ಭಕ್ತಾದಿಗಳು ಉಪಸ್ಥಿತರಿದ್ದರು.

ವರದಿ : ಸಂಕಪ್ಪ ಸಾಲ್ಯಾನ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.