ಕೊಡಗು ದ.ಕ. ಗೌಡ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್ ನ ಅಧ್ಯಕ್ಷರಾಗಿ ರವೀಂದ್ರನಾಥ ಕೇವಳ ಆಯ್ಕೆ

Advt_Headding_Middle

 

ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ನ ಅಧ್ಯಕ್ಷರಾಗಿ ರವೀಂದ್ರನಾಥ ಕೇವಳ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2021-23 ನೇ ಸಾಲಿಗೆ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳರನ್ನು ಆಡಳಿತ ಮಂಡಳಿ ಆಯ್ಕೆ ಮಾಡಿತು. ಉಪಾಧ್ಯಕ್ಷರಾಗಿ ಪಾಣತಲೆ ಪಳಂಗಪ್ಪ , ಕಾರ್ಯದರ್ಶಿಯಾಗಿ ನಾಗೇಶ್ ಕಲ್ಲುಮುಟ್ಲು , ಖಜಾಂಜಿಗಳಾಗಿ ಕುಂಬುಗೌಡನ ಸೋಮಣ್ಣ , ಜಂಟಿ ಕಾರ್ಯದರ್ಶಿಗಳಾಗಿ ನಾಗೇಶ್ ಬಂಟೋಡಿ ಹಾಗೂ ಡಾ . ಚೇತನ್ ಚೆಟ್ಟಿಮಾಡ , ಮಹಿಳಾ ಘಟಕದ ಉಪಾಧ್ಯಕ್ಷಿಣಿ ಶ್ರೀಮತಿ ಜ್ಯೋತಿ ಕುಶಾಲಪ್ಪ. ಪೊರೆಯನ , ಯುವಘಟಕದ ಅಧ್ಯಕ್ಷಿಣಿಯಾಗಿ ಶ್ರೀಮತಿ ನೇಹಾ ರೋಷನ್ ಪೊರೆಯನ ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಕುಂಬಲಾಡಿ ಯವರು ಆಯ್ಕೆಯಾಗಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.