Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ತರಬೇತಿ ಕಾರ್ಯಾಗಾರ

Advt_Headding_Middle

 

 

 

 

 

 

ಕೆ.ವಿ.ಜಿ. ಇಂಜಿನಿಯರಿಂಗ್ ಮಹಾವಿದ್ಯಾಲಯದ ೭ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ QuanTech Origin, Bengaluru ಇವರಿಂದ ಎರಡು ದಿನಗಳ ಉದ್ಯೋಗ ತರಬೇತಿ ಕಾರ್ಯಾಗಾರ ದಿನಾಂಕ ೦೧ಮತ್ತು ೦೨ ರಂದು ಕಾಲೇಜಿನ ಟ್ರೈನಿಂಗ್ ಮತ್ತು ಪ್ಲೇಸ್‌ಮೆಂಟ್ ವಿಭಾಗದ ಸಹಯೋಗದೊಂದಿಗೆ ನಡೆಯಿತು. ಅಂತಿಮ ವರ್ಷದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ಕಾರ್ಯಾಗಾರದಲ್ಲಿ ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫೀಸರ್ ಪ್ರೊ. ಅನಿಲ್ ಬಿ.ವಿ., ಆಸಿಸ್ಟೆಂಟ್ ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫೀಸರ್‌ಗಳಾದ ಪ್ರೊ. ರೇಖಾ ಎ.ಎ. ಮತ್ತು ಪ್ರೊ. ರೇಖಾ ಎಂ.ಬಿ ಯವರು ಉಪಸ್ಥಿತರಿದ್ದರು.

 

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.