ಮೇದಿನಡ್ಕ ಅಂಗನವಾಡಿ ಕೇಂದ್ರದ ಆವರಣ ಕಾಂಪೌಂಡ್ ರಚನೆಗೆ ಗುದ್ದಲಿ ಪೂಜೆ

Advt_Headding_Middle

 

ಅಜ್ಜಾವರ, ಮೇದಿನಡ್ಕ ಅಂಗನವಾಡಿ ಕೇಂದ್ರದ ನೂತನ ಕಾಂಪೌಂಡ್ ರಚನೆಗೆ ಜಿಲ್ಲಾ ಪಂಚಾಯತ್ ನಿಂದ 2.50 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಈ ಯೋಜನೆಯ ಗುದ್ದಲಿ ಪೂಜೆಯನ್ನು ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿಸತ್ಯವತಿ ಬಸವನಪಾದೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ್ ಕರ್ಲಪಾಡಿ, ಶ್ರೀಮತಿ ದಿವ್ಯ ಪಡ್ಡಂಬೈಲು, ಕಾಮಗಾರಿ ಗುತ್ತಿಗೆದಾರರಾದ ಸುಬೋದ್ ಶೆಟ್ಟಿ ಮೇನಾಲ , ಸ್ಥಳೀಯರಾದ , ದಯಾಳ್ ಮೇದಿನಡ್ಕ, ರಮೇಶ್ ಮೇದಿನಡ್ಕ, ಕಂದಯ್ಯ, ಅಜೀತ್, ಮುತ್ತುಕುಮಾರ , ಪ್ರಜ್ವಲ್ ಅಂಗನವಾಡಿ ಸಹಾಯಕಿ ಶ್ರೀಮತಿ ಕವಿತಾ ಮೇದಿನಡ್ಕ, ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಸುಬೋಧ್ ಶೆಟ್ಟಿ ಮೇನಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುತ್ತು ಮಾರಿಯಮ್ಮ ದೇವಸ್ಥಾನದ ಸಹ ಅರ್ಚಕ ರಾಘವ ಪೂಜಾ ಕೈಂಕರ್ಯ ನೆರವೇರಿಸಿದರು .

ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯಂ ಮೇದಿನಡ್ಕ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.