ಗುತ್ತಿಗಾರು ಸ.ಮಾ.ಹಿ.ಪ್ರಾ ಶಾಲೆಗೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ

Advt_Headding_Middle

 

 

ನೂತನ ಕೊಠಡಿಗೆ ಮನವಿ

ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಸದ ಹಾಗೂ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅ. 7 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ವತಿಯಿಂದ ನೂತನ ಕೊಠಡಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಹರೀಶ್ ಕಂಜಿಪಿಲಿ, ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರೇವತಿ ಆಚಳ್ಳಿ, ಶಾಲಾ ಪ್ರಭಾರ ಮುಖ್ಯ ಗುರುಗಳಾದ ದಯಾನಂದ ಮುತ್ಲಾಜೆ ಹಾಗೂ ಎಸ್ ಡಿಎಂಸಿ ಸದಸ್ಯರು ,ಶಿಕ್ಷಕರು ,ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.