ಆಲೆಟ್ಟಿ ಸದಾಶಿವ ದೇವಳದಲ್ಲಿ ನವರಾತ್ರಿ ಉತ್ಸವ- ದುರ್ಗಾಪೂಜೆ- ಭಜನಾ ಸಂಕೀರ್ತನೆ

Advt_Headding_Middle

ಆಲೆಟ್ಟಿ ಶ್ರೀಸದಾಶಿವ ದೇವಸ್ಥಾನದಲ್ಲಿ ಅ.7 ರಿಂದ 14 ರ ತನಕ ನವರಾತ್ರಿ ಉತ್ಸವ ನಡೆಯಲಿದ್ದು ಪ್ರತೀ ದಿನ ಸಂಜೆ ಗಂಟೆ 7.00 ರಿಂದ ವಿಶೇಷವಾಗಿ ದುರ್ಗಾಪೂಜೆ ಹಾಗೂ ಸ್ಥಳೀಯ ಭಜಕರಿಂದ ಭಜನಾ ಸಂಕೀರ್ತನೆಯು ನಡೆಯುತ್ತಿದೆ. ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಗ್ರಾಮದ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ಧೀಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.