ಗಾಂಧಿ ಜಯಂತಿಯಂದು ಸ್ವಚ್ಛ ಸೇವಕರಿಗೆ ಸನ್ಮಾನ

Advt_Headding_Middle

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಶನ್( ಗ್ರಾ) 75 ನೇ ಸ್ವಾತಂತ್ರ್ಯ ದ ವರ್ಷಾಚರಣೆಯ ಪ್ರಯುಕ್ತ ಅಜಾದಿಕಾ ಅಮೃತಮಹೋತ್ಸವ ದ ಅಂಗವಾಗಿ ಅ.೨ ರಂದು ಗಾಂಧಿ ಜಯಂತಿಯಂದು ಮಂಗಳೂರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಸ್ವಚ್ಛತೆಗಾಗಿ ಸೇವೆ ಸಲ್ಲಿಸಿದ ಅರಂತೋಡು ಗ್ರಾಮ ಪಂಚಾಯತ್ ಪಸೀಲು ಎ ಅವರನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು .

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಸೇರಿದಂತೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.