Breaking News

ಕನ್ನಡ ಕಸ್ತೂರಿ ಸಿರಿಗನ್ನಡ ವೇದಿಕೆಯ ವಿದ್ಯಾ ವಿಭೂಷಣ ಪ್ರಶಸ್ತಿಗೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಆಯ್ಕೆ

Advt_Headding_Middle

ಬೆಳಗಾವಿಯ ಕನ್ನಡ ಕಸ್ತೂರಿ ಸಿರಿಗನ್ನಡ ವೇದಿಕೆಯ ವತಿಯಿಂದ ಕೊಡಮಾಡುವ ವಿದ್ಯಾ ವಿಭೂಷಣ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಸುಳ್ಯದ ಕವಯತ್ರಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಆಯ್ಕೆಯಾಗಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ 75 ಸಾಧಕರಿಗೆ ವಿದ್ಯಾ ವಿಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸುಳ್ಯ ತಾಲೂಕಿನ ಕವಯತ್ರಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಆಯ್ಕೆ ಆಗಿದ್ದಾರೆ.
ಅ. 10ರಂದು ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಗೌರವ ವಿದ್ಯಾ ವಿಭೂಷಣ ಪ್ರಶಸ್ತಿಯನ್ನು ಅವರು ಸ್ವೀಕರಿಸಲ್ಲಿದ್ದಾರೆ.
ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅವರು ಸುಳ್ಯದ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.