ಅಜ್ಜಾವರ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

Advt_Headding_Middle

 

ಸರ್ಕಾರದ ಆದೇಶದಂತೆ ಓದುವ ಬೆಳಕು ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಂಥಾಲಯಗಳಿಗೆ ಉಚಿತವಾಗಿ ಶಾಲಾ ತರಗತಿಗಳ ಕನ್ನಡ ಮಾಧ್ಯಮದ ಪುಸ್ತಕಗಳನ್ನು ಒದಗಿಸಲು ಸರಕಾರದ ಪ್ರಧಾನ ಕಾರ್ಯದರ್ಶಿಯವರ ಸೂಚನೆಯಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಇಲ್ಲಿನ ಶಿಕ್ಷಕರು ಇಂದು ಅಜ್ಜಾವರ ಗ್ರಾ.ಪಂ . ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ 1 ರಿಂದ 7 ನೇ ತರಗತಿಯ ಒಂದು ಸೆಟ್ ಪಠ್ಯಪುಸ್ತಕಗಳನ್ನು ನೀಡಿದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಗ್ರಾ.ಪಂ. ಅಧ್ಯಕ್ಷರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.