Breaking News

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Advt_Headding_Middle

 

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ಅ. 05ರಂದು ಪ್ರಾರಂಭಗೊಂಡಿದ್ದು ಇಂದು ರಾತ್ರಿ ರಂಗಪೂಜೆ ನಡೆಯಿತು.

ಪೆರುವಾಜೆ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಮತ್ತು ಜಲದುರ್ಗಾದೇವಿ ದೇವಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಮದ್ಯಾಹ್ನ ಮತ್ತು ರಾತ್ರಿ ಭಕ್ತಾದಿಗಳಿಗೆ ಪ್ರಸಾದ ಭೋಜನ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತು ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.