ರಜನೀಶ್ ಕೆ.ಕೆ. ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆ

Advt_Headding_Middle

 

ನವದೆಹಲಿಯ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ಸಂಯೋಜಿತವಾಗಿರುವ 2020 – 21 ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿ ರಜನೀಶ್ ಕೆ.ಕೆ. ಆಯ್ಕೆಯಾಗಿದ್ದಾರೆ.
ಇವರು ಸುಳ್ಯದ ಸಿಎ ಬ್ಯಾಂಕ್ ಸಂಕೀರ್ಣದಲ್ಲಿರುವ ವಿನಾಯಕ ಎಲೆಕ್ಟ್ರಾನಿಕ್ಸ್ ನ ಮಾಲಕ ಕುಶಾಲಪ್ಪ ಕೆ. ಮತ್ತು ಸ.ಉ. ಹಿ.ಪ್ರಾ. ಶಾಲೆಯ ಪ್ರೌಢಶಾಲಾ ಸಹಶಿಕ್ಷಕಿ ಮಮತಾ ಎಸ್.ಕೆ. ದಂಪತಿಗಳ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.