Breaking News

ನಿಂತಿಕಲ್ಲಿನ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಲಕ್ಕೀ ಡ್ರಾ ಸ್ಕೀಮ್ ಆರಂಭ

Advt_Headding_Middle

 

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು ಇದೀಗ 3ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯು ‘ಲಕ್ಕೀ ಡ್ರಾ’ ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಅ.29ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ ಯೋಜನೆಯಲ್ಲಿ ಪ್ರತಿಯೊಬ್ಬ ಸದಸ್ಯರು ರೂ. 300 ರಂತೆ 12 ಕಂತುಗಳನ್ನು ಪಾವತಿಸಬೇಕಾಗಿದ್ದು ಪ್ರತೀ ವಾರ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವಿದೆ. ಡ್ರಾ ವಿಜೇತರು ಮುಂದಿನ ಕಂತು ಪಾವತಿಸಬೇಕಾಗಿಲ್ಲ. ಪ್ರತೀ ಶನಿವಾರ ಸಂಜೆ 5 ಗಂಟೆಗೆ ನಿಂತಿಕಲ್ಲು ಕಛೇರಿಯಲ್ಲಿ ಡ್ರಾ ನಡೆಯಲಿದೆ. ಸದಸ್ಯರು ಡ್ರಾ ಸಂದರ್ಭ ಭಾಗವಹಿಸಲು ಅವಕಾಶವಿದ್ದು ಡ್ರಾ ಫಲಿತಾಂಶವನ್ನು ಎಸ್.ಎಂ.ಎಸ್ ಹಾಗೂ ವ್ಯಾಟ್ಸ್ಆಪ್ ಮೂಲಕ ತಿಳಿಸಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.