Breaking News

ಸುಬ್ರಹ್ಮಣ್ಯ :  ಕುಮಾರಸ್ವಾಮಿ ವಿದ್ಯಾಲಯದಲ್ಲಿ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Advt_Headding_Middle

 

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಈ ವರ್ಷ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಅದಕ್ಕೆ ಇಂದು ಚಾಲನೆ ನೀಡಲಾಯಿತು. ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸಿ ಚಾಲನೆ ನೀಡಿದರು.
ಅನುಗ್ರಹ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಣೇಶ್ ನಾಯರ್, ಸಂಚಾಲಕ ಚಂದ್ರಶೇಖರ ನಾಯರ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಸಾದ್ ಮುನಿಯಂಗಳ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಿವರಾಮ ಏನೆಕಲ್ಲು, ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ರತ್ನ, ಯಜ್ಞೇಶ್ ಆಚಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತೀರ್ಥೇಶ್ ಪಾರೆಪ್ಪಾಡಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.