ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಟರ್ನ್‌ಶಿಪ್ ಬಗ್ಗೆ ಮಾಹಿತಿ

Advt_Headding_Middle

 

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೇದ್ ಟ್ರಸ್ಟ್‌ನಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಇಂಟರ್ನ್‌ಶಿಪ್ ಹೊಂದುವ ಬಗ್ಗೆ ಮಾಹಿತಿ ನೀಡಲಾಯಿತು. ವೇದ್ ಟ್ರಸ್ಟ್‌ನ ಶ್ರೀ ಯಶಸ್‌ರವರು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ವಿದ್ಯಾಶ್ರೀ, ಆದಿತ್ಯ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ|| ಉಮಾಶಂಕರ್ ಕೆ.ಎಸ್., ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ|| ಸುರೇಶ್ ವಿ., ಟ್ರೈನಿಂಗ್ ಆಂಡ್ ಪ್ಲೇಸ್‌ಮೆಂಟ್ ಆಫಿಸರ್ ಪ್ರೊ|| ಅನಿಲ್ ಬಿ.ವಿ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. Quantitative Aptitude Test  ನಲ್ಲಿ ಸ್ಥಾನಗಳಿಸಿದ ವಿದ್ಯಾರ್ಥಿಗಳಾದ ದರ್ಶನ್ ಕೆ.ಯಂ., ಮಧುರಾ ಯು.ಎಸ್., ಕೀರ್ತಿರಾಜ್ ಜಿ., ಅನ್ವಿತಾ ಎನ್., ಧೀಮಂತ್ ಜೆ.ಎನ್., ಜೀವನ್ ಹೆಚ್.ಬಿ. ಅವರಿಗೆ ಪ್ರಶಸ್ತಿ ವಿತರಿಸಲಾಯಿತು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.