ಕೆವಿಜಿ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವೆಬಿನಾರ್ ಕಾರ್ಯಕ್ರಮ

Advt_Headding_Middle

 

ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಕಾಲೇಜಿನ IQAC ಸಹಯೋಗದಲ್ಲಿ ಒಂದು ದಿನದ ರಾಷ್ಟ್ರೀಯ ಮಟ್ಟದ ವೆಬಿನಾರ್ ಕಾರ್ಯಕ್ರಮ ಅ.  9ರಂದು ನಡೆಯಿತು.
ಕರ್ನಾಟಕ ಕಾನೂನು ಮಹಾವಿದ್ಯಾಲಯದ ಉಪ ಕುಲಪತಿ ಪ್ರೊ. ಡಾ.ಪಿ. ಈಶ್ವರ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ಜಿ. ಜಾನ್ಸನ್ ಡೆಪ್ಯುಟಿ ಲೇಬರ್ ಕಮೀಷನರ್ ಹಾಗೂ ಡೆಪ್ಯುಟಿ ಸೆಕ್ರೆಟರಿ ಆಫ್ ಕರ್ನಾಟಕ ಸ್ಟೇಟ್ ಕನ್ ಸ್ಟ್ರಕ್ಷನ್ ವೆಲ್ಫೇರ್ ಬೋರ್ಡ್ ಬೆಂಗಳೂರುರವರು 4 ಹೊಸ ಕಾರ್ಮಿಕ ಕಾನೂನು ಸಂಹಿತೆಗಳ ಬಗ್ಗೆ ವಿಚಾರ ಮಂಡನೆ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಉದಯಕೃಷ್ಣ ಬಿ. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಶ್ರೀಮತಿ ನಯನಾ ಪಿ.ಯು. ಕಾರ್ಯಕ್ರಮವನ್ನು ಸಂಯೋಜಿಸಿದರು.
ವಿದ್ಯಾರ್ಥಿನಿ ರಕ್ಷಿತಾ ಪಿ ಪ್ರಾರ್ಥಿಸಿದರು. ಉಪನ್ಯಾಸಕಿ ಶ್ರೀಮತಿ ರಶ್ಮಿ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅರ್ಚನಾ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಪತ್ರ ವಾಚಿಸಿದರು. ಉಪನ್ಯಾಸಕಿ ಶ್ರೀಮತಿ ನಯನಾ ಪಿಯು ವಂದಿಸಿದರು. ಉಪನ್ಯಾಸಕಿ ಶ್ರೀಮತಿ ರಚನಾ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.