ಸಹಾನ್ ಎಂ.ಕೆ. ಜವಹಾರ್ ನವೋದಯ ವಿದ್ಯಾಲಯಕ್ಕೆ ಆಯ್ಕೆ

Advt_Headding_Middle

 

 

ನವದೆಹಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ಸಂಯೋಜಿತ ವಾಗಿರುವ 2020- 21 ನೇ ಸಾಲಿನ ಜವಹಾರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸುಹಾನ್ ಎಂ ಕೆ ಆಯ್ಕೆಯಾಗಿದ್ದಾರೆ. ಇವರು ಪಂಜದ ಮೋಹನ್ ಆರ್ಟ್ಸ್ ಮೋಹನ್ ಮೇಲ್ಪಾಡಿ ಮತ್ತು ಶ್ರೀಮತಿ ಕಲಾವತಿ ಎಂ ದಂಪತಿಗಳ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.