Breaking News

ಮುಂದಿನ ಐದು ದಿನಗಳಲ್ಲಿ ಎರಡನೇ ಡೋಸ್ ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಮನವಿ

Advt_Headding_Middle

 

ಮೊದಲ ಡೋಸ್ ಲಸಿಕೆ ಪಡೆದ ಹಲವರು ಎರಡನೇ ಡೋಸ್ ಪಡೆಯಲು ಅರ್ಹರಾಗಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಅವಧಿ ಮುಗಿದವರು ಅ.11ರಿಂದ 15ರವರೆಗೆ 5 ದಿನಗಳಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಕೋವಿಶೀಲ್ಡ್ ಮೊದಲ ಡೋಸ್ ಪಡೆದು 84 ದಿನ ಕಳೆದವರು ಎರಡನೇ ಡೋಸ್ ಪಡೆದುಕೊಳ್ಳಬಹುದು. 11ರಿಂದ 15ರವರೆಗೆ ವಿವಿಧ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿರಲಿದ್ದು ತಾವು ಮೊದಲ ಡೋಸ್ ಪಡೆದುಕೊಂಡ ಕೇಂದ್ರದಲ್ಲಿ ಅಥವಾ ಸಮೀಪದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ತಾಲೂಕು ಆರೀಗ್ಯಾಧಿಕಾರಿ ಡಾ.ನಂದಕುಮಾರ್ ಬಿ. ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.