ಪೆರುವಾಜೆ ದೇವಸ್ಥಾನಕ್ಕೆ ಸಚಿವ ಎಸ್.ಅಂಗಾರ ಭೇಟಿ

Advt_Headding_Middle

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ನಡೆಯುತ್ತಿದ್ದು ಇಂದು ಸಚಿವ ಎಸ್.ಅಂಗಾರರವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.