ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರಮದಾನ

Advt_Headding_Middle

 

ಅ.೧೫ರಂದು ಶ್ರೀ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದುರ್ಗಾಪೂಜೆ ಹಾಗೂ ನವಾನ್ನ ಭೋಜನ ಕಾರ್ಯಕ್ರಮ ನಡೆಯಲಿದ್ದು, ಇದರ ಪ್ರಯುಕ್ತ ಅ.೧೦ ರಂದು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು , ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಿ.ಕೆ ಉಮೇಶ ಹಾಗು ಸರ್ವ ಸದಸ್ಯರು, ಸಂಚಾಲಕರಾದ ನವೀನ ಮತ್ತು ಸರ್ವ ಸದಸ್ಯರು ಸೇವಾ ಸಮಿತಿ, ಸ್ತ್ರೀ ಶಕ್ತಿ ಸಂಘ, ಮಿತ್ರ ಬಳಗ ಕಾಯರ್ತೋಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಚ್ಚತಾ ಕಾರ್ಯ ನೆರವೇರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.