Breaking News

ಸುಳ್ಯ ಸರಕಾರಿ ಆಸ್ಪತ್ರೆಗೆ  ಸುಸಜ್ಜಿತ 108 ಅಂಬ್ಯುಲೆನ್ಸ್ ಲೋಕಾರ್ಪಣೆ

Advt_Headding_Middle

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಏಳು ವರ್ಷಗಳಿಂದ ಕಾರ್ಯಚರಿಸುತ್ತಿದ್ದ 108 ಅಂಬ್ಯುಲೆನ್ಸ್ ಬದಲಾಯಿಸಿ ಹೊಸ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ನೂತನ ಅಂಬ್ಯುಲೆನ್ಸ್ ನ್ನು‌ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಯಿತು.
ಇದರ ಉದ್ಘಾಟನೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ‌ವಿನಯಕುಮಾರ್ ನೆರವೇರಿಸಿದರು.
ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕರುಣಾಕರ್ ಅಂಬ್ಯುಲೆನ್ಸ್ ನಲ್ಲಿ ಸೌಲಭ್ಯವಿರುವ ಸೇವೆ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ಆರೋಗ್ಯಧಿಕಾರಿ ಡಾ.ನಂದಕುಮಾರ್ ಸ್ವಾಗತಿಸಿದರು.
ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ,
ನಗರ ಪಂಚಾಯತ್ ಸದಸ್ಯರಾದ ಶಶಿಕಲಾ ನಿರಬಿದರೆ, ಶೀಲಾವತಿ ಕುರುಂಜಿ,ಶಿಲ್ಪಾಸುದೇವ್ ಜಯನಗರ,ಸುಧಾಕರ ಕುರುಂಜಿಬಾಗ್,ಸುಳ್ಯ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ,108 ದ.ಕ.ಜಿಲ್ಲಾ ವ್ಯವಸ್ಥಾಪಕ ಮುನೀಶ್, ಮೊದಲಾದವರು ಉಪಸ್ಥಿತರಿದ್ದರು.
ಸುಸಜ್ಜಿತ ಅಂಬ್ಯುಲೆನ್ಸ್ ನಲ್ಲಿ ವೆಂಟಿಲೇಟರ್,ಡಿಪಿಬ್ಯುಲೇಟರ್, ,ಮೊನಿಟರ್,ಸಿರಿಂಜ್ ಪಂಪ್,ಹಾಗೂ ಹವಾನಿಯಂತ್ರಿತ ವ್ಯವಸ್ಥೆಯಿದೆ.
ಇದರಲ್ಲಿ ಹಿಮಕರ ಕಾಡುಪಂಜ,ಸೀತಾರಾಮ, ರಾಜಶೇಖರ, ಶೋಬಿತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.