ಸುಳ್ಯ ನಗರ ಪಂಚಾಯತ್ ಅಧಿಕಾರಿಗಳಿಂದ ಗಾಂಧಿನಗರದಲ್ಲಿದ್ದ ಪುಟ್ಪಾತ್ ಅಂಗಡಿಗಳ ತೆರವು

Advt_Headding_Middle

 

 

ಇಂದು ಬೆಳಿಗ್ಗೆ ಗಾಂಧಿನಗರದ ಪೆಟ್ರೋಲ್ ಬಂಕ್ ಬಳಿ ಇರುವ 3 ಬೀದಿಬದಿ ವ್ಯಾಪಾರಿಗಳ ಅಂಗಡಿಗಳಲ್ಲಿ ನಗರ ಪಂಚಾಯತ್ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ತೆರವು ಕಾರ್ಯಾಚರಣೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಆರೋಗ್ಯ ನಿರೀಕ್ಷಕ ಲಿಂಗರಾಜು , ನಗರ ಪಂಚಾಯತಿ ಸಿಬ್ಬಂದಿ ವರ್ಗದವರು ಇದ್ದರು.

ತೆರವುಗೊಳಿಸಿದ ಅಂಗಡಿಗಳಲ್ಲಿ ತರಕಾರಿ ಅಂಗಡಿ, ಟೀ ಅಂಗಡಿ ಸೇರಿದ್ದವು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.