Breaking News

ನಾರಾಯಣ ರೈ ಕುಕ್ಕಂದೂರು ನಿಧನ

Advt_Headding_Middle


ಜಾಲ್ಸೂರು ಗ್ರಾಮದ ಕುಕ್ಕಂದೂರು ಶ್ರೀ ಕಿನ್ನಿಮಾಣಿ-ಪೂಮಾಣಿ ದೈವಸ್ಥಾನದಲ್ಲಿ ಸುಮಾರು ನಲವತ್ತು ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ನಾರಾಯಣ ರೈ ಕುಕ್ಕಂದೂರು ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಅ.12ರಂದು ಅಪರಾಹ್ನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಕುಕ್ಕಂದೂರು ಶ್ರೀ ಕಿನ್ನಿಮಾಣಿ-ಪೂಮಾಣಿ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸುಮಾರು ನಲವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನಾರಾಯಣ ರೈ ಅವರು ಕಳೆದ ಎರಡೂವರೆ ವರ್ಷಗಳ ಹಿಂದೆ ವಯೋಸಹಜದಿಂದಾಗಿ ದೈವಗಳ ಸೇವೆಯಿಂದ  ನಿವೃತ್ತಿ ಹೊಂದಿದ್ದರು.
ಮೃತರು ಪತ್ನಿ ಶ್ರೀಮತಿ ಸರಸ್ವತಿ, ಪುತ್ರರಾದ ರಾಮಕೃಷ್ಣ ರೈ, ಕರುಣಾಕರ ರೈ, ಪುತ್ರಿಯರಾದ ಸರೋಜ , ಶರ್ಮಿಳ ಸೇರಿದಂತೆ ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.