Breaking News

ಬಾಳಿಲ: ಅ. 14ರಂದು ಶಾರದೋತ್ಸವ, ಇಂದು ಸಮಾಲೋಚನಾ ಸಭೆ

Advt_Headding_Middle

ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವವು ಅ. 14ರಂದು ಜರಗಲಿದ್ದು, ಈ ಬಗ್ಗೆ ಸಮಾಲೋಚನಾ ಸಭೆಯು ಅ. 12ರಂದು ಶಾರದೋತ್ಸವ ನಡೆಯಲಿರುವ ವಠಾರದಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.