ಐವರ್ನಾಡು ಕಾಲೇಜಿನ ಶಿಕ್ಷಕಿ ಪ್ರೇಮಾ ಉದಯ್ ಕುಮಾರ್ ರವರಿಗೆ ವಿಜಯಪುರ ಕವಿಗೋಷ್ಟಿಯಲ್ಲಿ ಸನ್ಮಾನ

Advt_Headding_Middle

 

 

ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಶ್ರೀಮತಿ ಪ್ರೇಮಾ ಉದಯ್ ಕುಮಾರ್ ರವರು ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಯಲ್ಲಿ ಅ.10 ರಂದು ನಡೆದ ಅಖಿಲ ಭಾರತ ಕೇಂದ್ರೀಯ ಕನ್ನಡ ಸಾಹಿತ್ಯ ವೇದಿಕೆಯ ತೃತೀಯ ಕವಿ ಕಾವ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದು ಇವರನ್ನು ಅಭಿನಂದಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.