ಶ್ರೀಕ್ಷೇತ್ರ ಧರ್ಮಸ್ಥಳದಿಂದ ಬಾಳಿಕಳ ಬೂಡು ಉಳ್ಳಾಕುಲು, ಪದ್ಮಾಂಬ ದೇವಿ ಹಾಗೂ ಪರಿವಾರ ದೈವಗಳ ದೈವ ಸ್ಥಾನಕ್ಕೆ ರೂ. 1ಲಕ್ಷ ದೇಣಿಗೆ

Advt_Headding_Middle

 

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ರಿ, ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮಡಪ್ಪಾಡಿ ಒಕ್ಕೂಟದ ಬಾಳಿಕಳ ಬೂಡು ಉಳ್ಳಾಕುಲು ಮತ್ತು ಪದ್ಮಾಂಬ ದೇವಿ ಹಾಗೂ ಪರಿವಾರ ದೈವಗಳ ದೈವ ಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಸಹಾಯಧನ 1ಲಕ್ಷ ಮಂಜೂರು ಮಾಡಿದ್ದು, ಮಂಜೂರಾದ ರೂ.1 ಲಕ್ಷ ಮೊತ್ತದ ಡಿ.ಡಿ.ಯನ್ನು ತಾಲೂಕಿನ ಯೋಜನಾಧಿಕಾರಿ ಚೆನ್ನಕೇಶವರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಪಿ.ಸಿ. ಜಯರಾಮ್, ಮಡಪ್ಪಾಡಿ ಗ್ರಾ. ಪಂ. ಅದ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ದೈವಸ್ಥಾನದ ಆಡಳಿತ ಮೊಕ್ತೇಸರಾದ ಭವಾನಿ ಶಂಕರ್ ಬಾಳಿಕಳ ಮತ್ತು ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುತ್ತಿಗಾರು ವಲಯ ಮೇಲ್ವಿಚಾರಕರಾದ ಮುರಳೀಧರ, ಸೇವಾಪ್ರತಿನಿಧಿಗಳಾದ ಶ್ರೀಮತಿ ಪ್ರೇಮಾ, ಸೌಮ್ಯ ಮಡಪ್ಪಾಡಿ ಒಕ್ಕೂಟದ ಅಧ್ಯಕ್ಷ ವಸಂತ, ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.