ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ವಾಹನಗಳಿಗೆ ಆಯುಧ ಪೂಜೆ

Advt_Headding_Middle

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ವಾಹನಗಳಿಗೆ ಆಯುಧ ಪೂಜೆ ನಡೆಯಿತು.
ಕ್ಷೇತ್ರದ ಪ್ರದಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರೆವೇರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ,ಸಮಿತಿ ಸದಸ್ಯರಾದ ವೆಂಕಟಕೃಷ್ಣ ರಾವ್, ಜಯಪ್ರಕಾಶ ರೈ, ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಶ್ರೀಮತಿ ಭಾಗ್ಯಲಕ್ಷಿ, ಶ್ರೀಮತಿ ಯಶೋದ ಎ.ಎಸ್,
ದೇವಾಲಯದ ಸಿಬ್ಬಂದಿ ವಸಂತ ಆಚಾರ್ಯ ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.