ಪಂಜ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನ

Advt_Headding_Middle

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಉತ್ಸವ ಅ.14 ರಂದು ಸಂಪನ್ನಗೊಂಡಿತು.

ಪ್ರತಿ ದಿನ ಅಮ್ಮನವರ ಗುಡಿಯಲ್ಲಿ ವಿಶೇಷ ವೈಧಿಕ ಕಾರ್ಯಕ್ರಮಗಳು, ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ,ಕುಣಿತ ಭಜನೆ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು , ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೀಮೆಯ ಭಕ್ತರು ಪಾಲ್ಗೊಂಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.