ಸುಳ್ಯ ಸಪ್ತಸ್ವರ ಸಂಗೀತ ತರಬೇತಿ ಕೇಂದ್ರದಲ್ಲಿ ಪ್ರತಿಭಾ ಪ್ರದರ್ಶನ

Advt_Headding_Middle

ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯಿರುವ ಎಂ.ಎಸ್. ಕಾಂಪ್ಲೆಕ್ಸ್ ನಲ್ಲಿರುವ ಸಪ್ತಸ್ವರ ಸಂಗೀತ ತರಬೇತಿ ಕೇಂದ್ರದದಲ್ಲಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಅ.15 ರಂದು ನಡೆಯಿತು.

 

ಜ್ಯೋತಿಷ್ಯರು, ಗಾಯಕ ಕಲಾವಿದ, ಸಾಹಿತಿ ಭೀಮರಾವ್ ವಾಷ್ಠರ್ ರವರು ದೀಪ ಬೆಳಗಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ, ಸಂಗೀತ ಶಿಕ್ಷಕಿ ಶ್ಯಾಮಲಾ ರವರು ಉಪಸ್ಥಿತರಿದ್ದರು.

ಸಂಗೀತ ತರಬೇತಿ ಕೇಂದ್ರದ ಸಂಚಾಲಕ ಅರುಣ್ ರಾವ್ ಕೇರ್ಪಳ ಸ್ವಾಗತಿಸಿ, ವಂದಿಸಿದರು. ಕೃಷ್ಣವೇಣಿ ಯವರು ಕಾರ್ಯಕ್ರಮ ನಿರೂಪಿಸಿದರು. ಕಲಾ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದರು. ಪೆರುಮಾಳ್ ಲಕ್ಷ್ಮಣ್ ಐವರ್ನಾಡು, ಹರಿಪ್ರಸಾದ್ .ಪಿ. ಯವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.