ಆಲೆಟ್ಟಿ ಸದಾಶಿವ ದೇವಳದಲ್ಲಿ ಆಯುಧ ಪೂಜೆ, ದುರ್ಗಾ ಪೂಜೆ ಮತ್ತು ಭಜನಾ ಕಾರ್ಯಕ್ರಮ

Advt_Headding_Middle

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಕೊನೆಯ ದಿನದಂದು ಸಾಮೂಹಿಕ ಆಯುಧ ಪೂಜೆಯು ನಡೆಯಿತು. ಬಳಿಕ ದೇವಳದಲ್ಲಿ ಸದಾಶಿವ ಭಜನಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ವಿಶೇಷವಾಗಿ ದುರ್ಗಾ ಪೂಜೆಯು ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.