ಸುಳ್ಯ : ಆನಂದ್ ಇಲೆಕ್ಟ್ರಿಕಲ್ಸ್ ಸಂಸ್ಥೆಯಲ್ಲಿ ಆಯುಧ ಪೂಜೆ

Advt_Headding_Middle

ಸುಳ್ಯದ ಗಾಂಧಿನಗರದಲ್ಲಿರುವ ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲ | ಆನಂದ ಪೂಜಾರಿಯವರ ಮಾಲಕತ್ವದ ಆನಂದ್ ಇಲೆಕ್ಟ್ರಿಕಲ್ಸ್ ನಲ್ಲಿ ಅ. 14 ರಂದು ಆಯುಧ ಪೂಜಾ ಕಾರ್ಯಕ್ರಮ ನೆರವೇರಿತು.

 

ಪುರೋಹಿತರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಬಳಿಕ ಸಂಸ್ಥೆಯ ಯಂತ್ರೋಪಕರಣಗಳಿಗೆ ಮತ್ತು ವಾಹನಗಳಿಗೆ ಪೂಜೆಯನ್ನು ಮಾಡಲಾಯಿತು. ಈ ಸಂದರ್ಭ ಸಂಸ್ಥೆಯ ಸಿಬ್ಬಂದಿ ವರ್ಗ ಮತ್ತು ನೌಕರ ವೃಂದದವರು ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಆಯುಧ ಪೂಜೆಯ ಪ್ರಯುಕ್ತ ಭಾಗವಹಿಸಿದ ಎಲ್ಲರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.