ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯುಧ ಪೂಜೆ

Advt_Headding_Middle


ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯುಧ ಪೂಜಾ ಕಾರ್ಯಕ್ರಮ ಅ. 14ರಂದು ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್, ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾದ ಡಾ. ಉಜ್ಬಲ್ ಯು.ಜೆ, ಉಪ ಪ್ರಾಂಶುಪಾಲರು ಮತ್ತು ಡೀನ್ ಅಕಾಡೆಮಿಕ್ ಡಾ. ಶ್ರೀಧರ್ ಕೆ ಸೇರಿದಂತೆ ವಿಭಾಗ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.