*ಸುಳ್ಯದ ರಾಮ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ಉದ್ಘಾಟನೆ

Advt_Headding_Middle

 

ಒಂದು ತಿಂಗಳು ನಡೆಯುವ ಸಂಧ್ಯಾ ಕಾಲದ ಭಜನಾ ಕಾರ್ಯಕ್ರಮ ಕ್ಕೆ ಚಾಲನೆ

 

ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಸುಳ್ಯದ ಶ್ರೀ ರಾಮ ಪೇಟೆಯಲ್ಲಿರುವ ಶ್ರೀ ರಾಮ ಭಜನಾ ಮಂದಿರದಲ್ಲಿ ಒಂದು ತಿಂಗಳ ಕಾಲ ನಡೆಯುವ ಸಂಧ್ಯಾ ಕಾಲದ ಭಜನಾ ಕಾರ್ಯಕ್ರಮ ವು ಇಂದು ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು ಶ್ರೀರಾಮ ಭಜನಾ ಮಂದಿರದ ಧರ್ಮದರ್ಶಿ ಮಂಡಳಿಯ ನಿರ್ದೇಶಕರಾದ ಪ್ರದೀಪ್ ಪ್ರಭು ವಹಿಸಿದ್ದರು.
ಭಜನಾ ಕಾರ್ಯಕ್ರಮ ವನ್ನು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಇದರ ಯೋಜನಾಧಿಕಾರಿ ಚೆನ್ನಕೇಶವ, ಸುಳ್ಯ ನ.ಪಂ.ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲ್ತಡ್ಕ, ಶ್ರೀ ರಾಮ ಭಜನಾ ಮಂದಿರದ ಶ್ರೀ ರಾಮ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಯು.ಯಂ.ಅನಿಲ್ ಕುಮಾರ್ ಕೇರ್ಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭಜನಾ ಮಂದಿರದ ಆಡಳಿತ ಮಂಡಳಿ ನಿರ್ದೇಶಕ ಅಶೋಕ್ ಪ್ರಭು ರವರು ಸ್ವಾಗತಿಸಿದರು. ಸಮಿತಿ ಸದಸ್ಯ ರಘು ವಂದಿಸಿದರು. ಸುಳ್ಯ ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕು| ಆಶಿಕಾ ಪ್ರಭು ಪ್ರಾರ್ಥಿಸಿ ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.