ಎಡಮಂಗಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Advt_Headding_Middle

 

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಶರನ್ನವರಾತ್ರಿ ಉತ್ಸವವು ಅಕ್ಟೋಬರ್ 7ರಿಂದ 14ರವರೆಗೆ ನಡೆಯಿತು. ಪ್ರತಿದಿನ ಮಹಾಪೂಜೆ ಸೇವೆ, ಸರ್ವ ಸೇವೆ , ರಂಗಪೂಜೆ, ದುರ್ಗಾ ಪೂಜೆ, ಹೂವಿನ ಪೂಜೆ, ಕಾರ್ತಿಕ ಪೂಜೆ, ಕುಂಕುಮಾರ್ಚನೆ, ಪೂಜಾಸೇವೆ ಅಲ್ಲದೆ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕರು, ಸಿಬ್ಬಂದಿ ವರ್ಗ, ಗ್ರಾಮಸ್ಥರು, ದೇವಳದ ಅಧ್ಯಕ್ಷರು, ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದು, ಪೂಜಾ ಸೇವೆಗಳಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

(ವರದಿ : ಎಎಸ್ಎಸ್ ಅಲೆಕ್ಕಾಡಿ)

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.