ಸುಬ್ರಹ್ಮಣ್ಯದ ಉದ್ಯಮಿ ರವಿ ಕಕ್ಕೆಪದವುರವರಿಗೆ ಕುಮಾರ ಸ್ವಾಮಿ ಶಾಲೆಯಲ್ಲಿ ಸನ್ಮಾನ

Advt_Headding_Middle

 

 

ಅ. 9ರಂದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ರಜತ ಮಹೋತ್ಸವಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯದ ಉದ್ಯಮಿ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವುರವರನ್ನು ಸಚಿವ ಎಸ್. ಅಂಗಾರ ಸನ್ಮಾನಿಸಿದರು. ಶಾಲೆಯ ಕಟ್ಟಡ ನಿರ್ಮಾಣದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ನೆಲೆಯಲ್ಲಿ ಈ ಸನ್ಮಾನವನ್ನು ಮಾಡಲಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.