ಮೊಗರ್ಪಣೆ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಸಭಾಂಗಣದಲ್ಲಿ ಈದ್ ಮಿಲಾದ್ ಆಚರಣೆ

Advt_Headding_Middle

 

 

ಮೊಗರ್ಪಣೆ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಸಭಾಂಗಣದಲ್ಲಿ ಈದ್ ಮಿಲಾದ್ ಆಚರಣೆ ಹಾಗೂ ಮದರಸ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸೀಫುಡ್ ವಹಿಸಿದ್ದರು. ಸ್ಥಳೀಯ ಮುದರ್ರಿಸ್ ಆಫಿಲ್ ಶೌಕತ್ ಅಲಿ ಸಾಕಾಫಿ,ಸಯ್ಯದ್ ಜೈನುಲ್ ಆಬಿದೀನ್ ತಂಗಳ್, ಜಮಾತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಎಸ್ ಯು ಇಬ್ರಾಹಿಂ, ಉಪಾಧ್ಯಕ್ಷರುಗಳಾದ ಹಾಜಿ ಉಮ್ಮರ್, ಸಿಎಂ ಉಸ್ಮಾನ್, ನಿರ್ದೇಶಕರಾದ ಎಸ್ ಸಂಶುದ್ದೀನ್ ಅರಂಬೂರು, ಶಾಂತಿನಗರ ಮದರಸ ಅಧ್ಯಕ್ಷ ಹಾಜಿ ಪಳ್ಳಿ ಕುಂಞಿ ಮದರಸ ಅಧ್ಯಾಪಕರ ವೃಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮದರಸ ಸದರ್ ಮೊಅಲ್ಲಿಮ್ ಮಹಮ್ಮದ್ ಸಖಾಫಿ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕ ಮಾತನಾಡಿದರು.
ಈದ್ ಮಿಲಾದ್ ಪ್ರಯುಕ್ತ ಮಸ್ಜಿದ್ ಆವರಣದಲ್ಲಿ ಮೌಲೂದ್ ಕಾರ್ಯಕ್ರಮ ನಡೆಯಿತು. ಜಮಾಅತ್ ಕಮಿಟಿಯ ಸಹ ಸಂಘಟನೆಗಳ ಅಧ್ಯಕ್ಷ ಪದಾಧಿಕಾರಿಗಳು ಸದಸ್ಯರು, ಸ್ಥಳೀಯ ಯುವಕರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.