ಬೆಳ್ಳಾರೆಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ

Advt_Headding_Middle

ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರ ಜನ್ಮ ದಿನಾಚರಣೆ ಯ ಅಂಗವಾಗಿ ಆಧ್ಯಾತ್ಮಿಕ ಸಂಗಮ ಜರುಗಿತು. ಬೆಳ್ಳಾರೆ ಮಸೀದಿಯ ಖತೀಬರಾದ ಬಹು ಯೂನುಸ್ ಸಖಾಫಿ ವಯನಾಡ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಮಾಅತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.