ಕನಕಮಜಲು : ಆಜಾದಿ ಕಾ ಅಮ್ರತ ಮಹೋತ್ಸವದ ಪ್ರಯುಕ್ತ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

Advt_Headding_Middle

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕನಕಮಜಲು ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸುಳ್ಯದ ಸಹಯೋಗದೊಂದಿಗೆ ಕೆ. ವಿ. ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲದ ಮಕ್ಕಳ ವಿಭಾಗ ಮತ್ತು ಎನ್. ಎಸ್. ಎಸ್. ಘಟಕವು ” ಆಜಾದಿ ಕಾ ಅಮ್ರತ ಮಹೋತ್ಸವ”ದ ಪ್ರಯುಕ್ತ “ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ”ವನ್ನು ಅ. 22 ರಂದು ಕನಕಮಜಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಿದರು.
ಈ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ತಜ್ಞ ಮತ್ತು ಎನ್.ಎಸ್. ಎಸ್. ಘಟಕಾಧಿಕಾರಿ ಡಾ. ಪ್ರಮೋದ್ ಪಿ.ಎ. ರವರು “ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಯ” ಬಗ್ಗೆ ಮಾಹಿತಿಯನ್ನು ನೀಡಿದರು. ೩೪ ಆರೋಗ್ಯ ಆಕಾಂಕ್ಷಿಗಳಾದ ಮಕ್ಕಳು ಮತ್ತು ಹೆತ್ತವರು ಈ ಶಿಬಿರದ ಪ್ರಯೋಜನವನ್ನು ಪಡೆದರು. ಕಾಲೇಜಿನ ತಜ್ಞ ವೈದ್ಯರ ತಂಡ ಮತ್ತು ಎನ್. ಎಸ್. ಎಸ್. ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.