ಎಣ್ಮೂರು ಶ್ರೀ ಸೀತಾರಾಮಾಂಜನೇಯ ಕುಣಿತ ಭಜನಾ ತಂಡದ ಭಜಕರಿಂದ ಕುಣಿತ ಭಜನಾ ಸೇವೆ

Advt_Headding_Middle

 

ಶ್ರೀ ಮಹಿಷಾಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿ ನಡೆದ ನವರಾತ್ರಿ ಉತ್ಸವದ ಭಜನಾ ಕಾರ್ಯಕ್ರಮದಲ್ಲಿ ಶ್ರೀ ಸೀತಾರಾಮಾಂಜನೇಯ ಕುಣಿತ ಭಜನಾ ತಂಡ ಎಣ್ಮೂರು ಇಲ್ಲಿಯ ಭಜಕರಿಂದ ಕುಣಿತ ಭಜನಾ ಸೇವೆ ನಡೆಯಿತು.
ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರ ಕೋಟಿ – ಚೆನ್ನಯ ಎಣ್ಮೂರು ಇಲ್ಲಿ ನಡೆದ ನವರಾತ್ರಿ ಉತ್ಸವದ ಭಜನಾ ಕಾರ್ಯಕ್ರಮದಲ್ಲಿ, ಪೆರುವಾಜೆ ಶ್ರೀ ಜಲದುರ್ಗ ದೇವಸ್ಥಾನದಲ್ಲಿ ನಡೆದ ನವರಾತ್ರಿ ಉತ್ಸವದ ಭಜನಾ ಕಾರ್ಯಕ್ರಮದಲ್ಲಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ನಡೆದ ನವರಾತ್ರಿ ಉತ್ಸವದ ಭಜನಾ ಕಾರ್ಯಕ್ರಮದಲ್ಲಿ ಇವರಿಂದ ಕುಣಿತ ಭಜನಾ ಸೇವೆ ನಡೆಯಿತು.
ಭಜನಾ ಕಾರ್ಯಕ್ರಮದಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು ಭಜಕರ ಪೋಷಕರು ಮತ್ತು ಭಜನಾ ತರಬೇತುದಾರರಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಕಡಬ ತಾಲೂಕಿನ ಪ್ರಧಾನ ಕಾರ್ಯದರ್ಶಿ ಸದಾನಂದ ಆಚಾರ್ಯ ಕಾಣಿಯೂರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.