ಸಚಿವ ಅಂಗಾರರಿಂದ ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರ

Advt_Headding_Middle

 

 

ವಿಜಯಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಅ.30ರಂದು ಜರುಗಲಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರು ಪರವಾಗಿ ಸಚಿವ ಎಸ್. ಅಂಗಾರರು ಅ.24ರಂದು ಚುನಾವಣಾ ಪ್ರಚಾರ ಮಾಡಿದರು.
ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಪ್ರದೀಪ್ ಗೌರ ಅವರು ಸಚಿವ ಎಸ್. ಅಂಗಾರರನ್ನು ಸಿಂದಗಿ ಕ್ಷೇತ್ರದ ಪರವಾಗಿ ಸ್ವಾಗತಿಸಿ, ಬರಮಾಡಿಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.