ಪಂಜ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Advt_Headding_Middle

ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ಅ.  20 ರಂದು ಕಾಲೇಜಿನ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ರಾಮಾಯಣ ಮಹಾ ಕಾವ್ಯವನ್ನು ರಚಿಸಿದ ವಾಲ್ಮೀಕಿ ಮಹರ್ಷಿಯ ಜೀವನ ಚರಿತ್ರೆ ಮತ್ತು ರಾಮಾಯಣ ಮಹಾಕಾವ್ಯದ ವಿಚಾರಧಾರೆಗಳನ್ನು ಕನ್ನಡ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಪ್ಪ ಗೌಡ ಕೆ. ಇವರು ವಾಲ್ಮೀಕಿಯ ವಿಚಾರಧಾರೆಗಳು ಇವತ್ತಿನ ಬದುಕಿಗೂ ಪ್ರಸ್ತುತ ವಾಗಿದ್ದು ಅದನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿ ಕರೆ ನೀಡಿದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ  ಗೋಪಾಲ ಅನಂತ ಗೌಡ, ಶ್ರೀಮತಿ ರೂಪಕಲಾ,ಶ್ರೀಮತಿ ಭವ್ಯ,ಕುಮಾರಿ ರಜನಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ನಾಯಕಿ ವಿದ್ಯಾಶ್ರೀ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.