ಎನ್. ಎ. ರಾಮಚಂದ್ರರವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ರವರಿಗೆ ಸನ್ಮಾನ

Advt_Headding_Middle

 

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ರಾದ ಎನ್ ಎ. ರಾಮಚಂದ್ರರವರಿಂದ ಡಾ ಡಿ ವೀರೇಂದ್ರ ಹೆಗ್ಗಡೆ ಯವರ 54 ನೇ ಪಟ್ಟಾಭಿಷೇಕ ವರ್ಧಂತ್ಸುತ್ಸವ ಪರವಾಗಿ ಧರ್ಮಸ್ಥಳದಲ್ಲಿ ಅ. 24 ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್,ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಾದ ಮಲ್ಲೇಶ್ ಬೆಟ್ಟಂಪಾಡಿ, ಪದ್ಮನಾಭ ಜೈನ್,ಬೂಡು ರಾಧಕೃಷ್ಣ ರೈ ,ಮಹೇಶ್ ಕುಮಾರ್ ಮೇನಾಲ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.