ಉಬರಡ್ಕ : ಕುತ್ತಮೊಟ್ಟೆಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿ ಮುಳುಗಿ ಮೃತ್ಯು

Advt_Headding_Middle

 

ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ರಾಮ (63 ವರ್ಷ) ಹೊಳೆಯಲ್ಲಿ ಸ್ನಾನಕ್ಕಿಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.24 ರಂದು ‌ನಡೆದಿದೆ.
ಉಬರಡ್ಕ ಕುತ್ತಮೊಟ್ಟೆ ನಿವಾಸಿ ರಾಮ ಮನೆಯ ಪಕ್ಕದಲ್ಲಿರುವ ಹೊಳೆಗೆ ನಿನ್ನೆ ಸಂಜೆ ಸ್ಥಾನಕ್ಕೆಂದು ತೆರಳಿದ್ದರು ಅವರು ವಾಪಸು ಬಾರದೆ ಇದ್ದಾಗ ಮನೆಯವರು ಅವರನ್ನು ಹುಡುಕಾಡಿದಾಗ ಹೊಳೆಯಲ್ಲಿ ಮೃತಪಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಳ್ಯ ಪೋಲಿಸರು ಸ್ಥಳಕ್ಕೆ ದಾವಿಸಿ ಮಹಜರು ಮಾಡಿ ಸರಕಾರಿ ಆಸ್ಪತ್ರೆ ತಂದು ಶವಪರೀಕ್ಷೆ ನಡೆಸಿ ಕೊಡಿಯಾಲಬೈಲ್ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಮೃತರು ಪತ್ನಿ ಕಮಲ ರನ್ನು ಅಗಲಿದ್ದಾರೆ
ಮೃತದೇಹವನ್ನು ಹೊಳೆಯಿಂದ ಮೇಲೆತ್ತಲು ಪೊಲೀಸರೊಂದಿಗೆ ರಾಜ್ ಸೌಂಡ್ಸ್ ನ ರಾಜೇಶ್, ಪ್ರಗತಿ ಅಂಬ್ಯುಲೇನ್ಸ್ ನ ಅಚ್ಚು ಪ್ರಗತಿ,ಗುರುವ,ಲೊಕೇಶ್,ರೋಹಿತ್ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.