ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ಸಭೆ

Advt_Headding_Middle

ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ

ಐವರ್ನಾಡು ಗ್ರಾಮ ಪಂಚಾಯತ್ 2020 – 21 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸುಂದರಯ್ಯರವರು ನೋಡೆಲ್ ಅಧಿಕಾರಿಯಾಗಿ ಗ್ರಾಮ ಸಭೆ ನಡೆಸಿಕೊಟ್ಟರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಸದಸ್ಯರಾದ ಸುಂದರಲಿಂಗಂ, ಸತೀಶ ಜಬಳೆ,ದೇವಿಪ್ರಸಾದ್ ಎಸ್.ಎನ್, ಯೋಗೀಶ ಕಲ್ಲಗದ್ದೆ, ರಂಜನ್ ಮೂಲೆತೋಟ, ಶ್ರೀಮತಿ ಶಶಿಕಲಾ,ಮಮತ ಉದ್ದಂಪಾಡಿ, ನಳಿನಿ‌ ಕೋಡ್ತೀಲು, ಚಂದ್ರಕಲಾ ಜಬಳೆ , ಶರ್ಮಿಳಾ ಚೀಮುಳ್ಳು, ಚಂದ್ರಕಲಾ ಜೆ.ವಿ, ಶ್ರೀಮತಿ ಲೀಲಾವತಿ ಉಪಸ್ಥಿತರಿದ್ದರು.

ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿ ವರದಿ ಮಂಡಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.