ಅರಂಬೂರು ಶಾಲೆಯ ಅಕ್ಷರ ದಾಸೋಹ ಕೊಠಡಿಗೆ ಬಣ್ಣ ಬಳಿದ ಯುವ ಬ್ರಿಗೇಡ್ ಕಾರ್ಯಕರ್ತರು

Advt_Headding_Middle

ಆಲೆಟ್ಟಿ ಗ್ರಾಮದ ಅರಂಬೂರು ಇಡ್ಯಡ್ಕ ಸರ್ಕಾರಿ ಶಾಲೆಯ ಅಕ್ಷರ ದಾಸೋಹ ಕೊಠಡಿಯನ್ನು ಸ್ವಚ್ಛಗೊಳಿಸಿ‌ ಬಣ್ಣ‌ಬಳಿದು ರೂಪ ನೀಡುವ ‌ಕಾರ್ಯವನ್ನು ಸುಳ್ಯ ಯುವ ಬ್ರಿಗೇಡ್ ನ ಕಾರ್ಯಕರ್ತರು ನಿರ್ವಹಿಸಿದರು. ಈ ಸಂದರ್ಭ‌ ಯುವ ಬ್ರಿಗೇಡ್ ಸಂಘಟನೆಯ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.